top of page

30 Mar 2025
ಚಿತ್ರದುರ್ಗದ ಶ್ರೀ ಜಗದ್ಗುರು ಮುರುಘರಾಜೇಂದ್ರ ಬೃಹನ್ಮಠದ ವತಿಯಿಂದ ಇಂದು ಶೂನ್ಯ ಪೀಠದ ಪ್ರಥಮಾಧ್ಯಕ್ಷರಾದ ಅಲ್ಲಮಪ್ರಭುದೇವರ ಅವರ ಜಯಂತಿಯನ್ನು (ಶರಣೋತ್ಸವ) ಹಾಗೂ ನೂತನ ವರ್ಷಾರಂಭ ಸಮಾರಂಭ ಶ್ರೀಮಠದ ಮುರುಗಿಯ ಶಾಂತವೀರ ಮುರುಘರಾಜೇಂದ್ರ ಮಹಾಸ್ವಾಮಿಗಳವರ ಕರ್ತೃವಿನ ಸನ್ನಿಧಾನಲ್ಲಿ ನೇರವೇರಿತು.
ಸಮಾರಂಭವು ಶ್ರೀ ಜಗದ್ಗುರು ಮುರುಘರಾಜೇಂದ್ರ ಬೃಹನ್ಮಠ ಹಾಗೂ ವಿದ್ಯಾಪೀಠದ ಆಡಳಿತ ಮಂಡಳಿಯ ಸದಸ್ಯರಾದ ಡಾ. ಬಸವಕುಮಾರ ಮಹಾಸ್ವಾಮಿಗಳವರು,ದಾವಣಗೆರೆಯ ವಿರಕ್ತಮಠದ ಡಾ.ಬಸವ ಪ್ರಭು ಮಹಾಸ್ವಾಮಿಗಳವರು,ಗುರುಮಠಕಲ್ ಶ್ರೀಶಾಂತವೀರ ಗುರುಮುರುಘರಾಜೇಂದ್ರ ಮಹಾಸ್ವಾಮಿಗಳವರ ಸಾನಿಧ್ಯದಲ್ಲಿ ಅಭಿಮಾನಿ ಭಕ್ತರುಗಳ ಉಪಸ್ಥಿತಿಯಲ್ಲಿ ಸಮಾರಂಭ ನೆರವೇರಿತು.
bottom of page