top of page

11 Sept 2024
ಚಿತ್ರದುರ್ಗ, ಸೆ. 11 - ಹೊಳಲ್ಕೆರೆ ತಾಲ್ಲೂಕು ಗಿಲಿಕೇನಹಳ್ಳಿಯ ಕೃಷಿ ಕುಟುಂಬದ ಪೂಜಾರಿ ರಂಗಪ್ಪ (92) ಇಂದು ಬೆಳಗ್ಗೆ ನಿಧನರಾಗಿದ್ದಾರೆ. ಮೃತರಿಗೆ ಪತ್ನಿ, ಪುತ್ರಿ ಸೇರಿದಂತೆ ಚಿತ್ರದುರ್ಗದ ಎಸ್.ಜೆ.ಎಂ ಕಲಾ, ವಾಣಿಜ್ಯ ಮತ್ತು ವಿಜ್ಞಾನ ಕಾಲೇಜಿನಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಜಿ.ಆರ್. ಜಯಪ್ಪ ಸೇರಿದಂತೆ ಇಬ್ಬರು ಗಂಡು ಮಕ್ಕಳನ್ನ ಆಗಲಿದ್ದಾರೆ. ಮೃತರ ಅಂತ್ಯಕ್ರಿಯೆ ಇಂದು ಮಧ್ಯಾಹ್ನ ಸ್ವಗ್ರಾಮದಲ್ಲಿ ನೆರವೇರಿತು.
bottom of page
