top of page

8 Aug 2024
ಚಿತ್ರದುರ್ಗ ಆ. 8 - ನಗರಕ್ಕೆ ಸಮೀಪವಿರುವ ಎಸ್ಸೆನ್ ಸ್ಮಾರಕದ ಪಕ್ಕದ ಶ್ರೀಮುರುಘಾಮಠದ ಜಾಗದಲ್ಲಿ ಸಸಿಗಳನ್ನು ನೆಡಲಾಯಿತು. ಶ್ರೀ ಮುರುಘರಾಜೇಂದ್ರ ಬೃಹನ್ಮಠ ಮತ್ತು ವಿದ್ಯಾಪೀಠದ ಅಧ್ಯಕ್ಷ ಶಿವಯೋಗಿ ಸಿ. ಕಳಸದ, ಸದಸ್ಯರಾದ ಡಾ. ಬಸವಕುಮಾರ ಸ್ವಾಮಿಗಳು, ಎಸ್.ಎನ್. ಚಂದ್ರಶೇಖರ್, ಶ್ರೀ ಸರ್ದಾರ್ ಸೇವಾಲಾಲ್ ಸ್ವಾಮಿಗಳು, ಶ್ರೀ ಇಮ್ಮಡಿ ಬಸವ ಕೇತೇಶ್ವರ ಸ್ವಾಮಿಗಳು ಭಾಗವಹಿಸಿದ್ದರು.
bottom of page


